ಇಟ್ಟಿಗೆ ಮೇಲೆ ನಿಂತ ನಮ್ಮ ವಿಠ್ಠಲ ತಾನು (Ittige mele ninta namma vittala tanu)

ಇಟ್ಟಿಗೆ ಮೇಲೆ ನಿಂತ ನಮ್ಮ ಇಟ್ಟಿಗೆ ಮೇಲೆ ನಿಂತ ನಮ್ಮ ವಿಠ್ಠಲ ತಾನುಪುಟ್ಟಪಾದ ಊರಿನಿಂತ ದಿಟ್ಟ ತಾನು      ||ಪ|| ಪುಟ್ಟ ಪಾದ ಊರಿ ನಿಂತ ಗಟ್ಟಿಯಾಗಿ ನಿಂತಾನಮ್ಮಟೊಂಕದ ಮೇಲೆ ಕೈಯಕಟ್ಟಿ ಭಕ್ತರು ಬರುವುದ ನೋಡುವನಮ್ಮ ||ಅ ಪ|| ಪಂಢರಪುರದಲ್ಲಿರುವನಂತೆ…

ಪಾಂಡುರಂಗ ತ್ವತ್ಪಾದ ಪಾಲಿಸಯ್ಯ ( panduranga twatpaada paalisayya)

ಪಾಂಡುರಂಗ ತ್ವತ್ಪಾದ ಪಾಲಿಸಯ್ಯ ಕರುಣದಿ ಪಿಡಿಕೈಯ್ಯ ||pa|| ಪುಂಢರೀಕಮುನಿವರದ ನಮಿಪೆ ನಿನಗೇ ನೀ ತ್ವರಿತದಲ್ಲೆನಗೆ||a.pa|| ವನಜಭವಾದಿ ಸಮಸ್ತ ಸುರವ್ರಾತಾ-ವಂದಿತ ಶ್ರೀನಾಥಾಪ್ರಣತಾರ್ಥಾಹರನೆ ಕಾಮಿತಫಲದಾತಾ-ಮುನಿಗಣಸಂಧ್ಯಾ ತಾನೆನೆವ ಜನರ ಮನದೊಳಿಹ ವಿಖ್ಯಾತಾ-ಭುವನಾದಿನಾಥಾಘನಮಹಿಮ ಒಲಿದು ಪಾಲಿಸೆನ್ನ ಮಾತಾ-ದಯಮಾಡಿ ತ್ವರಿತಾ || ೧ || ಸುರಚಿರ ಮಹಿಮನೆ ಭಜಕಾಮರಧೇನೂ-ವಸುದೇವರ ಸೂನೂಧರಣಿಯೊಳಗೆ…

ಎಂದು ಕಾಂಬೆನು ಪಾಂಡುರಂಗ ಮೂರುತಿಯಾ(Endoo kaambeno paanduranga)

ಎಂದು ಕಾಂಬೆನು ಪಾಂಡುರಂಗ ಮೂರುತಿಯಾಇಂದು ಭಾಗನಿವಾಸ ನರನ ಸಾರಥಿಯ ||pa|| ಅರುಣಾಬ್ಜೋಪಮ ಚಾರು ಚರಣಾಂಗುಲಿ ನಖರತರುಣೀಂದುಚ್ಛವಿ ತಿರಸ್ಕರಿಸುವ ಪ್ರಖರಕಿರುಗೆಜ್ಜೆ ಕಡಗ ನೂಪುರ ಪೆಂಡೆ ಶಫರತೆರಜಾನು ಜಂಘೆ ಭಾಸ್ಕರ ರತ್ನ ಮುಕುರ||1|| ರಂಭಾ ಪೋಲುವ ಊರು ಪೊಂಬಣ್ಣಾಂಬರವಕುಂಭೀ ಮಸ್ತಕದೊಲ್ ನಿತಂಬದಿ ಪೊಳೆವಕಂಬು ಮೇಖಳಕಂಜ ಗಂಭೀರ…