Posted inVittala
ಇಟ್ಟಿಗೆ ಮೇಲೆ ನಿಂತ ನಮ್ಮ ವಿಠ್ಠಲ ತಾನು (Ittige mele ninta namma vittala tanu)
ಇಟ್ಟಿಗೆ ಮೇಲೆ ನಿಂತ ನಮ್ಮ ಇಟ್ಟಿಗೆ ಮೇಲೆ ನಿಂತ ನಮ್ಮ ವಿಠ್ಠಲ ತಾನುಪುಟ್ಟಪಾದ ಊರಿನಿಂತ ದಿಟ್ಟ ತಾನು ||ಪ|| ಪುಟ್ಟ ಪಾದ ಊರಿ ನಿಂತ ಗಟ್ಟಿಯಾಗಿ ನಿಂತಾನಮ್ಮಟೊಂಕದ ಮೇಲೆ ಕೈಯಕಟ್ಟಿ ಭಕ್ತರು ಬರುವುದ ನೋಡುವನಮ್ಮ ||ಅ ಪ|| ಪಂಢರಪುರದಲ್ಲಿರುವನಂತೆ…